ದೂರುದಾರ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ SIT

Prakhara News
0 Min Read

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ.

ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Share This Article
Leave a Comment