ಬೆಂಗಳೂರು : ಡಿಜಿಟಲ್ ಅರೆಸ್ಟ್ ಎಂದರೆ ವಂಚಕರು ಸರ್ಕಾರಿ ಅಧಿಕಾರಿ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡುವುದಾಗಿದೆ.


ಡಿಜಿಟಲ್ ಅರೆಸ್ಟ್ ಎಂದರೇನು?
“ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡುವುದಾಗಿದೆ.’
ಇಂತಹ ಕರೆಗಳನ್ನು ಸ್ವೀಕರಿಸಬೇಡಿ. ನಂಬರ್ ಅನ್ನು ಬ್ಲಾಕ್ ಮಾಡಿ.
ಯಾವುದೇ ಹಣವನ್ನು ವರ್ಗಾವಣೆ ಮಾಡಬೇಡಿ.
ನಿಮ್ಮ ವೈಯಕ್ತಿಕ / ಬ್ಯಾಂಕ್ ಮಾಹಿತಿಗಳನ್ನು ನೀಡಬೇಡಿ.
ನೈಜತೆ ಪರಿಶೀಲಿಸಲು ನಿಮ್ಮ ಹತ್ತಿರ ಪೊಲೀಸ್ ಠಾಣೆ ಸಂಪರ್ಕಿಸಿ.
ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಿ, ದೂರು ದಾಖಲಿಸಿ,
ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ
