ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ನಿಧ‌ನ

Prakhara News
0 Min Read

ಬೆಂಗಳೂರು: ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಅವರು ನಿಧ‌ನರಾಗಿದ್ದಾರೆ.

ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಮಲಶ್ರೀ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಮಲಶ್ರೀ ಅವರು ಗಟ್ಟಿಮೇಳ ಸೇರಿದಂತೆ ಹಲವಾರು ಹಿಟ್‌ ಸೀರಿಯಲ್ಗಳಲ್ಲಿ ಅಭಿನಯ ಮಾಡಿದ್ದರು. ನಾಡಿನಾದ್ಯಂತ ಸಾಕಷ್ಟು ಮೆಚ್ಚುಗೆ ಪಡೆದಿದ್ದರು.

Share This Article
Leave a Comment