ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಶ್ರೀ ದೇವೇಗೌಡರು ಸುಮಾರು ಎರಡು ವರುಷಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು.



ಈ ಸಂಧರ್ಭದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಹಾಗೂ ತುಳು ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಆರ್. ಧನರಾಜ್ ರವರು ಭೇಟಿಯಾಗಿ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂಧರ್ಭದಲ್ಲಿ ಜಿಲ್ಲೆಯ ಹಲವು ಪ್ರಮುಖ ಜೆಡಿಎಸ್ ನಾಯಕರು ಸೇರಿದಂತೆ ಉದ್ಯಮಿಗಳು ಉಪಸ್ಥಿತರಿದ್ದರು.



