ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ನಾನಾ ಮಾದರಿಯ ಪ್ರತಿಷಿತ ಬಸ್ ಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10 ರಿಂದ ಶೇ. 15 ರವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗಿದ್ದು, ಜ.5 ರಿಂದ ಜಾರಿಗೆ ಬರಲಿದೆ.
Contents


ಅಂಬಾರಿ ಉತ್ಸವ ಪ್ರಯಾಣ ದರ
- ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು – ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ): 1510 ರೂ.
- ಉಡುಪಿ-ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ: 1460 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು- ಮಂಗಳೂರು: 1350 ರೂ.
ಡ್ರೀಮ್ ಕ್ಲಾಸ್
- ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು – ಕುಂದಾಪುರ ಪ್ರಯಾಣ ದರ: 1350 ರೂ.
- ಉಡುಪಿ-ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ: 1300 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು – ಮಂಗಳೂರು: 1200 ರೂ.
ಮಲ್ಟಿ ಆಕ್ಸಿಲ್ 2.0
- ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ: 1310 ರೂ.
- ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು -ಉಡುಪಿ: 1250 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು: 1150 ರೂ.
ಮಲ್ಟಿ ಆಕ್ಸಿಲ್
- ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ: 1110 ರೂ.
- ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ: 1060 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು – ಮಂಗಳೂರು: 1000 ರೂ.
ನಾನ್ ಎಸಿ ಸ್ಲೀಪರ್
- ಕುಂದಾಪುರ-ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ: 1050 ರೂ.
- ಉಡುಪಿ-ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ: 1000 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು – ಮಂಗಳೂರು: 900 ರೂ.
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್
- ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ: 1100 ರೂ.
- ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ: 1060 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು: 950 ರೂ.
ರಾಜಹಂಸ
- ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ: 750 ರೂ.
- ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ: 700 ರೂ.
- ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು: 650 ರೂ.
ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

