ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಇನ್ನಿಲ್ಲ

Prakhara News
0 Min Read

 ಕೆಜಿಎಫ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಇಂದು ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರದ ಮನೆಯಲ್ಲಿ ನಟ ದಿನೇಶ್ ನಿಧನರಾಗಿದ್ದಾರೆ. ಕೆಜಿಎಫ್, ಉಳಿದವರು ಕಂಡಂತೆ, ರಿಕ್ಕಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.

Share This Article
Leave a Comment