ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ ಹೊರತು ಪಾಕಿಸ್ತಾನದ ಧ್ವಜದಿಂದ ಅಲ್ಲ :ಯಶ್ಪಾಲ್ ಸುವರ್ಣ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ. ಆದರೆ ಇದನ್ನು ಸಹಿಸದ ಕೆಲವರು ಟೀಕೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ್ದಾರೆ .ಬಹುಶಃ ಕಾಂಗ್ರೆಸಿಗರು ಅದನ್ನು ಪಾಕಿಸ್ತಾನದ ಧ್ವಜ ಎಂಬ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪರ್ಯಾಯ ಮಹೋತ್ಸವವು ಅಷ್ಟಮಠಾಧೀಶರು ಭಾಗವಹಿಸಿದ್ದ ಪುಣ್ಯವೇದಿಕೆಯಾಗಿತ್ತು. ಕಳೆದ ಬಾರಿ ಕೂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು…

Prakhara News

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ.

ಮಂಗಳೂರು : ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ ಸಂದರ್ಭದಲ್ಲಿ ಇಲ್ಲಿನ ಪ್ರಸಿದ್ಧ ತೀರ್ಥಕ್ಷೇತ್ರಗಳು ನಾಡಿನ ಭಕ್ತರಿಂದ ತುಂಬಿರುತ್ತವೆ. ರಾಜ್ಯ…

Prakhara News

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!

 ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ ( ವಿಶೇಷ ತನಿಖಾ ತಂಡ) ದ ಎದುರು ಈತ ವಿಚಾರಣೆಗೆ ಹಾಜರಾಗಿದ್ದಾನೆ. ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ತೆರೆದಿರುವ ಎಸ್ ಐ ಟಿ ಕಚೇರಿಗೆ ದೂರುದಾರ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಡಿಐಜಿ ಎಂಎನ್ ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು,…

Prakhara News
- Sponsored -
Ad imageAd image
Weather
1°C
New York
snow
1° _ 1°
99%
3 km/h
Tue
1 °C
Wed
6 °C
Thu
5 °C
Fri
5 °C
Sat
5 °C

Follow US

Discover Categories

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ!

ಮಂಗಳೂರು: ಸುಸೈಡ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದ್ದ, ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ…

Prakhara News

ಮಂಗಳೂರು : ಫೆ. 24ರಂದು ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ.

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಚ್ ಎಲ್ ಪಿಎಸ್ -2ರ…

Prakhara News

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ…

Prakhara News

ಸುರತ್ಕಲ್‌-ನಂತೂರು ಹೆದ್ದಾರಿ ದುರಸ್ತಿ ಆರಂಭ

ಸುರತ್ಕಲ್: ಭಾರಿ ಮಳೆಯಿಂದಾಗಿ ಹೊಂಡಗುಂಡಿ ಬಿದ್ದಿರುವ ಸುರತ್ಕಲ್‌-ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತುರ್ತು ದುರಸ್ತಿ…

Prakhara News

ಉಳ್ಳಾಲ: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಬಸ್ ನಿರ್ವಾಹಕ ಸಾವು

ಉಳ್ಳಾಲ: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ…

Prakhara News

ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತಿಟ್ಟ 13 ಜಾಗ ತೋರಿಸಿದ ಅನಾಮಿಕ : ರಾತ್ರಿಯಿಡೀ ಬಿಗಿ ಭದ್ರತೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು…

Prakhara News

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು, ಫೆ.18: ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು : ಷೇರು ಮಾರುಕಟ್ಟೆ ಹೂಡಿಕೆಯ ನೆಪದಲ್ಲಿ ವ್ಯಕ್ತಿಯಿಂದ 1.38 ಕೋಟಿ ರೂ. ವಂಚನೆ.

ಮಂಗಳೂರು : ಷೇರು ಮಾರುಕಟ್ಟೆ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಂದ 1,38,20,060 ರೂ.ಗಳನ್ನು ವಂಚಿಸಿದ ನಂತರ ಮಂಗಳೂರು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 15 ರಂದು, ದೂರುದಾರರಿಗೆ “ರಿಷಿತಾ” ಎಂಬ ಅಪರಿಚಿತ ಸಂಖ್ಯೆಯಿಂದ ಕಾರ್ಪೆಟ್‌ಗಳು ಮತ್ತು ಗೃಹಾಲಂಕಾರ ವಸ್ತುಗಳ ಬಗ್ಗೆ ವಿಚಾರಿಸುವ…

Prakhara News

Follow Writers

Prakhara News 733 Articles
- Sponsored -
Ad image