ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತ- ಸಂಚಾರ ಬಂದ್‌..!

ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಇಂದು ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

Prakhara News

ಡಿವೈಎಫ್‌ಐ ನಾಯಕಿ, ಯುವ ವಕೀಲೆ ರಂಜಿತಾ ಕುಮಾರಿ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು : ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಅವರು ತಮ್ಮ ಕಚೇರಿಯೊಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಅವರ ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡುಕೊಂಡರು. ಅವರು ಪೊಲೀಸರಿಗೆ ಮಾಹಿತಿ ನೀಡಿದಾಗ, ಅವರು ಬಾಗಿಲು ಒಡೆದು…

Prakhara News

ಕುಂಬಳೆ: ಭೀಕರ ರಸ್ತೆ ಅಪಘಾತ: ಕನ್ಯಾನದ ವ್ಯಕ್ತಿ ಮೃತ್ಯು..!!

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ- ಆರಿಕ್ಕಾಡಿಯಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಸ್ಕೂಟ‌ರ್ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು ವಿವಾಹವಾಗಿದ್ದು ಬಳಿಕ ಇಲ್ಲೇ ವಾಸವಾಗಿದ್ದರು. ಕನ್ಯಾನ ಪೇಟೆಯಲ್ಲಿರುವ ಹೋಟೆಲಲ್ಲಿ ಕಾರ್ಮಿಕರಾಗಿರುವ ಮುನೀರ್ ಸಂಜೆ ಮಾಲಿಕನ ಸ್ಕೂಟರ್ ಪಡೆದು ಕುಂಬಳೆ ಕಡೆ ಹೋಗಿದ್ದರೆನ್ನಲಾಗಿದೆ.

Prakhara News
- Sponsored -
Ad imageAd image

Most Read

Discover Categories

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ನಾಳೆ ಕೊನೆಯ ದಿನ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ…

Prakhara News

ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಪ್ರಕರಣ- ಡಾಕ್ಟರ್ ಸೇರಿದಂತೆ ಮೂವರ ಬಂಧನ

ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಡಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.…

Prakhara News

ಪ್ರೇಮ ವೈಫಲ್ಯ ಒಮಾನ್ ನಲ್ಲಿ ಆತ್ಮಹತೆಗೆ ಶರಣಾದ ಉಳ್ಳಾಲದ ಯುವಕ…!!

ಉಳ್ಳಾಲ: ಒಮನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ…

Prakhara News

ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತ- ಸಂಚಾರ ಬಂದ್‌..!

ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು…

Prakhara News

ಕಾರ್ಕಳ; ಮಿಯಾರು ಬಳಿ ಭೀಕರ ಅಪಘಾತ..!! ಮೂವರ ಸಾವು

ಕಾರ್ಕಳ: ಮಿಯಾರು ಕಂಬಳಕ್ರಾಸ್ ಬಳಿ ಇಂದು ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ…

Prakhara News

ಮಂಗಳಾ ಆಸ್ಪತ್ರೆ ವಿರುದ್ಧ ಮಾನಹಾನಿ: ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಬಜಿಲಕೇರಿ ಗೆ 5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಮಂಗಳಾ ಆಸ್ಪತ್ರೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಗಳನ್ನ ಮಾಡಿದ…

Prakhara News

ಪ್ರತಿದಿನ ರಾತ್ರಿ ಎರಡು ಎಸಳು ‘ಬೆಳ್ಳುಳ್ಳಿ’ ತಿಂದ್ರೆ 10 ದಿನಗಳಲ್ಲಿ ಈ ಎಲ್ಲಾ ರೋಗಗಳು ಮಾಯವಾಗುತ್ವೆ.!

ಮಳೆಗಾಲದಲ್ಲಿ ಅನೇಕ ಜನರು ಅನೇಕ ಕಾಲೋಚಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬೆಳ್ಳುಳ್ಳಿಯು ಅನೇಕ ರೋಗಗಳನ್ನ ನಿಯಂತ್ರಿಸುವ ಗುಣಗಳಿಂದ…

Prakhara News

ಬೆಳ್ತಂಗಡಿ : 6 ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ!

ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ. 2025ರ ಆ.16ರಂದು ಮಣಿಪಾಲ ಈಶ್ವರ…

Prakhara News

Follow Writers

Prakhara News 806 Articles
- Sponsored -
Ad image