Tag: #cradle
ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿ ಹಾಕಿಕೊಂಡು ಶಿಶು ದುರ್ಮರಣ
ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ.ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ...