Tag: #GreenTempleDrive
ಆಗಸ್ಟ್ 15ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ: ಮುಜರಾಯಿ ಸಚಿವರ ಘೋಷಣೆ
ಬೆಂಗಳೂರು,ಜೂ. 09 : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ವಿಕಾಸಸೌಧದಲ್ಲಿ ಮುಜರಾಯಿ...