Home Tags Kalyanasiri kandnada news

Tag: kalyanasiri kandnada news

ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ತೀವ್ರ ಹೆಚ್ಚಳ; ಆರ್ಗನೈಸರ್‌ ನಿಯತಕಾಲಿಕ ವರದಿ..!

0
ನವದೆಹಲಿ ‘ದೇಶದ ಕೆಲವು ಭಾಗಗಳಲ್ಲಿ ಮುಸ್ಲಿಮರ ಜನಸಂಖ್ಯೆ ಗಮನಾರ್ಹವಾಗಿ ಬೆಳವಣಿಗೆ ಕಾಣುತ್ತಿದೆ. ಇದು ಜನಸಂಖ್ಯಾ ಅಸಮತೋಲನಕ್ಕೆ ಕಾರಣವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಆರ್‌ಎಎಸ್ ಸಂಬಂಧಿತ ನಿಯತಕಾಲಿಕ ‘ಆರ್ಗನೈಸರ್’, ‘ವರದಿ ಮಾಡಿದೆ. ದೇಶದಲ್ಲಿ ಸಮಗ್ರ...

ಜೂನ್ 17ರಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ

0
Electricity Consumer Dialogue Meeting at Koppal on 17th Juneಕೊಪ್ಪಳ ಜೂನ್ 15 (ಕರ್ನಾಟಕ ವಾರ್ತೆ): ಗುವಿಸಕಂನಿ ಕೊಪ್ಪಳ ಉಪ-ವಿಭಾಗ ಮಟ್ಟದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜೂನ್ 17ರಂದು ಬೆಳಿಗ್ಗೆ...

ವಿದ್ಯಾರ್ಥಿಗಳ ಬಸ್‌ಪಾಸ್‌ಗೆ ಅರ್ಜಿ ಆಹ್ವಾನ

0
Application Invitation for Student Bus Passಸಾಂಧರ್ಬಿಕ ಚಿತ್ರಕೊಪ್ಪಳ ಜೂನ್ 15 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ 2023-24ನೇ ಸಾಲಿನ ವಿದ್ಯಾರ್ಥಿಗಳ ರಿಯಾಯತಿ ಬಸ್‌ಪಾಸ್ ಪಡೆಯಲು...

ಕೊಪ್ಪಳ :ವಾಲಿಬಾಲ್: ರಾಷ್ಟ್ರಮಟ್ಟದಲ್ಲಿಕೊಪಣಾದ್ರಿಯ ಕೀರ್ತಿ ಹೆಚ್ಚಿಸಿದ ಕ್ರೀಡಾಪಟುಗಳು

0
Koppala:Volleyball: Athletes who have raised the fame of Koppanadri at the national levelಜಂಜಾತೀಯ ಖೇಲ್ಮಹೋತ್ಸವದಲ್ಲಿರಾಜ್ಯವನ್ನು ಪ್ರತಿನಿಧಿಸಿದ ಕೊಪ್ಪಳ ಜಿಲ್ಲೆಯ ಅಂಜಲಿ, ಇಂದುಮತಿ, ಶಿಲ್ಪಾ, ಶಿವಕುಮಾರ,...

ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಪ್ರೇಮ ಪಾಠ. ರೋಚಿಗೆದ್ದವಿದ್ಯಾರ್ಥಿಗಳಿಂದ ಪ್ರತಿಭಟನೆ.

0
Lecturer's love lesson with female student. Protest by excited students.ತಿಪಟೂರು:ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿದ್ಯಾರ್ಥಿನಿಯೊಂದಿಗೆ ಲವ್ವಿ ಡವ್ವಿ ಯನ್ನು ವಿರೋಧಿಸಿ ರೋಚಿಗದ್ದೆ...

ಭತ್ತದ ಹುಲ್ಲಿನ ಬಣವಿಗೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಷ್ಟವಾದ ಘಟನೆ ಗೋಗಿಬಂಡಿ...

0
An incident of huge loss occurred in Gogibandi camp due to the fire of paddy straw stack.ಗಂಗಾವತಿ: ಸಮೀಪದಗೋಗಿಬಂಡಿ ಕ್ಯಾಂಪ್ ನಲ್ಲಿ ಭತ್ತದ...

ಹಿಂದುಳಿದ ವರ್ಗಗಳ ಪತ್ರಕರ್ತರ ಬೇಡಿಕೆಗೆ ಮುಖ್ಯಮಂತ್ರಿಗಳ ಒಪ್ಪಿಗೆ;

0
Chief Minister agrees to demands of backward class journalists;2023-24 ರ ಸಾಲಿನಲ್ಲಿ ಹಿಂದುಳಿದ ವರ್ಗಗಳ ಒಡೆತನದ ಪತ್ರಿಕೆಗೆ ಜಾಹೀರಾತು ಮತ್ತು ಪತ್ರಕರ್ತರಿಗೆ ಮಾಧ್ಯಮ ಕಿಟ್;ಬೆಂಗಳೂರು: ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ...

ಡಿಎಚ್‌ಓ ಅವರಿಂದ ಮುಂದುವರೆದ ಕ್ಷೇತ್ರ ಭೇಟಿ

0
Continued field visit by DHOಕೊಪ್ಪಳ ಜೂನ್ 14 (ಕರ್ನಾಟಕ ವಾರ್ತೆ): ಯಲಬುರ್ಗಾ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ವಜ್ರಬಂಡಿ ವ್ಯಾಪ್ತಿಯ ಸಾಲಬಾವಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ...

ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ

0
Progress review of various irrigation projects in Koppal districtಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಭೆಕೊಪ್ಪಳ ಜೂನ್ 14 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಕಾಲೇಜು ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಕರೆಯಲು SFI ಒತ್ತಾಯ

0
SFI urges to call application for college hostel admission.ಗಂಗಾವತಿ :ರಾಜ್ಯ ದಲ್ಲಿ ಶಾಲಾ ಕಾಲೇಜು ಆರಂಭವಾಗಿ ಸುಮಾರು ಒಂದು...

EDITOR PICKS