Tag: #ullala #targetgroup #murder
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಹತ್ಯೆ ಆರೋಪಿಯ ಅಟ್ಟಾಡಿಸಿ ತಡರಾತ್ರಿ ಕೊಲೆ!
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35) ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ...