ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Prakhara News
0 Min Read

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ.

ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತಿ ಸಂದೇಶ ರವರನ್ನು ಅಗಲಿದ್ದಾರೆ.

Share This Article
Leave a Comment